ನಿರ್ದೇಶಕ ನಿತೀಶ್ ತಿವಾರಿ ಅವರ 'ರಾಮಾಯಣ' ಚಿತ್ರ ಬಿಡುಗಡೆಯಾಗಲು ಇನ್ನೂ ಬಹಳ ಸಮಯವಿದೆ. ಇದರಲ್ಲಿ, ರಾಮ, ಸೀತೆ, ರಾವಣ, ಲಕ್ಷ್ಮಣ ಮತ್ತು ಹನುಮಾನ್ ನಂತಹ ಪ್ರಮುಖ ಪಾತ್ರಗಳಿಗೆ ಕೆಲವು ಹೆಸರುಗಳನ್ನು ಚರ್ಚಿಸಲಾಗುತ್ತಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ನಿತೀಶ್ ತಿವಾರಿ ಚಿತ್ರದ ಎಐ ಚಿತ್ರಗಳು ವೈರಲ್ ಆಗುತ್ತಿವೆ. ಈ ಚಿತ್ರಗಳನ್ನು (@sahixd) ಹೆಸರಿನ ಖಾತೆಯಿಂದ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಲಾಗಿದೆ. ಇಲ್ಲಿದೆ ನೋಡಿ ಅವರ ಲುಕ್