ಅಭಿಷೇಕ್ ಬಚ್ಚನ್ ಮಗಳು ಆರಾಧ್ಯ ಫೇಮಸ್ ಸ್ಟಾರ್ ಕಿಡ್. ಆದರೆ ಮಗಳನ್ನು ಸಾಮಾನ್ಯ ಮಕ್ಕಳಂತೆ ಬೆಳೆಸುತ್ತಿದ್ದಾರೆ ಐಶ್-ಅಭಿ. ಆರಾಧ್ಯ ತಂದೆಗೆ ತುಂಬಾ ಹತ್ತಿರವಾಗಿದ್ದಾಳೆ. ಇವರಿಬ್ಬರ ಬಾಂಡಿಂಗ್ ಚೆನ್ನಾಗಿದೆ. ಅದೇ ಸಮಯದಲ್ಲಿ, ಅಕ್ಷಯ್ ಕುಮಾರ್ ಮಗಳು ನಿತಾರಾ ಹೆಚ್ಚು ಪ್ರಚಾರದಲ್ಲಿರಲು ಇಷ್ಟಪಡುವುದಿಲ್ಲ. ಅಕ್ಷಯ್ ಎಷ್ಟೇ ಬ್ಯುಸಿಯಾಗಿದ್ದರೂ, ಮಗಳೊಂದಿಗೆ ಸಮಯ ಕಳೆಯಲು ಸಮಯ ಹೊಂದಿಸಿಕೊಳ್ಳುತ್ತಾರೆ. ಅವರು ಹೆಚ್ಚಾಗಿ ಮಗಳನ್ನು ಶಾಪಿಂಗ್‌ಗೆ ಕರೆದೊಯ್ಯುವುದನ್ನು ನೋಡಬಹುದು.