ಹಲವು ಮಾಹಿತಿಗಳ ಪ್ರಕಾರ, ಜೊತೆ ಜೊತೆಯಲಿ ಫೇಮ್‌ನ ಮೇಘಾ ಶೆಟ್ಟಿ ಬಿಗ್‌ಬಾಸ್‌ಗೆ ಹೋಗ್ತಿಲ್ಲ. ಯಾಕಂದ್ರೆ ಮೇಘಾ ಶೆಟ್ಟಿ, ಈಗಾಗಲೇ ಸಿನಿಮಾ ರಂಗದಲ್ಲಿ ಬಿಝಿಯಾಗಿದ್ದಾರೆ. ಹಲವು ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅಕ್ಟೋಬರ್ 4ರಿಂದ ವಿನಯ್ ರಾಜ್‌ಕುಮಾರ್ ಜೊತೆಗಿನ 'ಗ್ರಾಮಾಯಣ' ಶೂಟಿಂಗ್ ಶುರುವಾಗುತ್ತಿದೆ. ಇದಕ್ಕಾಗಿ ನಟಿ ತಯಾರಿ ಮಾಡಿಕೊಳ್ತಿದ್ದಾರೆ ಎನ್ನಲಾಗ್ತಿದೆ.