ಇದೇ ವೇಳೆ ದೇವಸ್ಥಾನದ ಸಂಸ್ಥಾಪಕ, ಆಧ್ಯಾತ್ಮಿಕ ನಾಯಕ ಏರ್-ಆತ್ಮನ್ ಇನ್ ರವಿ ಅವರ ಜೊತೆ ಮಾತುಕತೆ ನಡೆಸಿದರು. ಅವರ ಭೇಟಿ ಕುರಿತು ಮಾತನಾಡಿದ ಕಂಗನಾ, ಏರ್ ಆತ್ಮನ್ ಜೊತೆಗಿನ ಸಂಭಾಷಣೆ ಬಹಳ ಅರ್ಥಪೂರ್ಣವಾಗಿತ್ತು.
55
ಅವರ ಆಂತರಿಕ ಆಧ್ಯಾತ್ಮಿಕ ದೃಷ್ಟಿಕೋನ ನನ್ನಲ್ಲಿ ಪ್ರತಿಧ್ವನಿಸುತ್ತದೆ. ನಾನು ಬೆಂಗಳೂರಿನಲ್ಲಿರುವಾಗಲೆಲ್ಲಾ, ಧ್ಯಾನ ಮಾಡಲು ಇಲ್ಲಿಗೆ ಬರಲು ಇಷ್ಟಪಡುತ್ತೇನೆ ಎಂದು ಕಂಗನಾ ಹೇಳಿದರು.