Latest Videos

RCB ಮ್ಯಾಚ್ ನೋಡ್ಬೇಕಾ, ಇಲ್ಲ ನಿಮ್ಮನ್ನ ನೋಡಬೇಕಾ: ಎದೆ ಸೀಳು ಪ್ರದರ್ಶಿಸಿದ ಪ್ರಿಯಾಂಕಾಗೆ ನೆಟ್ಟಿಗರ ಪ್ರಶ್ನೆ!

First Published May 22, 2024, 10:13 PM IST

ಬಾಲಿವುಡ್ ಬೆಡಗಿ ಪ್ರಿಯಾಂಕಾ ಚೋಪ್ರಾ ಹಾಲಿವುಡ್‌ನಲ್ಲಿ ಬ್ಯುಸಿ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿರುವ ಫೋಟೋಸ್, ನಟಿ ತೊಟ್ಟ ಬ್ಲ್ಯಾಕ್ ಡ್ರೆಸ್‌ ಎಲ್ಲರ ಗಮನ ಸೆಳೆದಿದೆ.

ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಸ್ ವಿಶ್ವದ ಪವರ್‌ಫುಲ್ ಸ್ಟಾರ್ ಜೋಡಿ. ಮಾಜಿ ವಿಶ್ವ ಸುಂದರಿ ಪ್ರಿಯಾಂಕಾ ಸದ್ಯ ಪತಿ ನಿಕ್ ಜೋನಸ್ ಜೊತೆ ಲಾಸ್ ಏಂಜಲೀಸ್ ಜೊತೆ ಸೆಟಲ್ ಆಗಿದ್ದಾರೆ. 

ಪ್ರಿಯಾಂಕಾ-ನಿಕ್ ಇಬ್ಬರೂ ಬಿಡುವಿಲ್ಲದೆ ತಮ್ಮ ವೃತ್ತಿ ಬದುಕಿನಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾ, ವೆಬ್ ಸೀರಿಸ್ ಅಂತ ಪ್ರಿಯಾಂಕಾ ಬ್ಯುಸಿಯಾಗಿದ್ದರೆ, ನಿಕ್ ಇವೆಂಟ್‌ಗಳಲ್ಲಿ ಓಡಾಡಿಕೊಂಡಿದ್ದಾರೆ.
 

ಮಾಜಿ ವಿಶ್ವ ಸುಂದರಿ ಪ್ರಿಯಾಂಕಾ ಚೋಪ್ರಾ ಹಾಲಿವುಡ್ ಸಿನಿಮಾಗಳಲ್ಲೂ ನಟಿಸುತ್ತಿದ್ದಾರೆ. ಕೇವಲ ನಟನೆಯಷ್ಟೇ ಅಲ್ಲ. ಸಿನಿಮಾ ನಿರ್ಮಾಣವನ್ನು ಮಾಡುತ್ತಿದ್ದಾರೆ. 
 

ಇದೀಗ ಪ್ರಿಯಾಂಕಾ ಚೋಪ್ರಾ ಬ್ಲ್ಯಾಕ್‌ ಡ್ರೆಸ್‌ನಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫೋಟೋಸ್ ನೋಡಿದ ನೆಟ್ಟಿಗರು ಸಹ ತರೇಹವಾರಿ ಕಾಮೆಂಟ್ ಮಾಡಿದ್ದಾರೆ.

ಬ್ಲ್ಯಾಕ್‌ ಡ್ರೆಸ್‌ನಲ್ಲಿ ಪ್ರಿಯಾಂಕ ಸಖತ್ ಬೋಲ್ಡ್ ಆಗಿ ಎದೆ ಸೀಳು ಪ್ರದರ್ಶಿಸಿದ್ದು, ಪಡ್ಡೆಹೈಕ್ಳ ಕಸಿವಿಸಿಗೆ ಕಾರಣವಾಗಿದ್ದು, RCB ಮ್ಯಾಚ್ ನೋಡ್ಬೇಕಾ, ಇಲ್ಲ ನಿಮ್ಮನ್ನ ನೋಡಬೇಕಾ ಎಂದು ಕಾಮೆಂಟ್ ಮಾಡಿದ್ದಾರೆ.

ನಟಿ ಪ್ರಿಯಾಂಕಾ ಚೋಪ್ರಾ ಬಾಲಿವುಡ್ನಲ್ಲಿ ಅನೇಕ ಹಿಟ್ ಚಲನಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ಹಲವಾರು ಅಭಿಮಾನಿಗಳನ್ನು ಗಳಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟಿವ್ ಆಗಿದ್ದಾರೆ. ಆಗಾಗ ಫೋಟೋಗಳನ್ನು ಹಂಚಿಕೊಳ್ತಾರೆ.

ಭಾರತದಲ್ಲಿ ಪ್ರಿಯಾಂಕಾ ಅವರಿಗೆ ದೊಡ್ಡ ಅಭಿಮಾನಿ ಬಳಗವೇ ಇದೆ. ಪ್ರಿಯಾಂಕಾ ಚೋಪ್ರಾ ತೆಲುಗು, ತಮಿಳು, ಹಿಂದಿ ಮತ್ತು ಹಾಲಿವುಡ್ ಭಾಷೆಗಳಲ್ಲಿ ನಟಿಸಿದ್ದಾರೆ. ಈ ಹಿಂದೆ ಪ್ರಿಯಾಂಕಾ-ನಿಕ್ ಜೋನಸ್ ಒಟ್ಟು ಆಸ್ತಿ ₹1253 ಕೋಟಿ ಎಂದು ವರದಿಯಾಗಿತ್ತು.

click me!