ಎದೆಯ ಗೀಟು ಕಾಣುವಂತೆ ಹಾಟ್ ಆಗಿ ಕಾಣಿಸಿಕೊಂಡ ಜಾನ್ವಿ ಕಪೂರ್: ಟೆಂಪ್ರೆಚರ್ ಹೆಚ್ಚಾಯ್ತು ಎಂದ ಪಡ್ಡೆಹೈಕ್ಳು!

First Published Dec 7, 2023, 8:22 PM IST

ಶ್ರೀದೇವಿ ಪುತ್ರಿ ಜಾನ್ವಿ ಕಪೂರ್​ಗೆ ಇದೀಗ ಎಲ್ಲಿಲ್ಲದ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ತಂಗಿ ಖುಷಿ ಕಪೂರ್ ಸಿನಿಮಾ ದಿ ಆರ್ಚಿಸ್ ಪ್ರೀಮಿಯರ್​ ಶೋಗೆ ಬಂದಿದ್ದ ಜಾನ್ವಿ ಕಪೂರ್​ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ​

ಬಾಲಿವುಡ್ ನಟಿ ಜಾನ್ವಿ ಕಪೂರ್ ಅವರು ಸಖತ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಎದೆಯ ಗೀಟು ಕಾಣಿಸುವಂತೆ ಕ್ಯಾಮೆರಾ ಕಣ್ಣಿಗೆ ಜಾನ್ವಿ ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಬ್ಲ್ಯಾಕ್​ ಕಲರ್ ಸ್ಟೈಲಿಶ್ ಡಿಸೈನರ್ ವೇರ್​ ತೊಟ್ಟ ಜಾನ್ವಿ ಕಪೂರ್​, ಸಖತ್ ಹಾಟ್ ಆಗಿ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಶೇರ್ ಮಾಡಿದ್ದು, ವೈರಲ್ ಆಗಿದೆ.

Latest Videos


ಉಡುಗೆಯಲ್ಲಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಜಾನ್ವಿ ಕಪೂರ್ ಬೋಲ್ಡ್ ಪೋಸ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಬ್ಲ್ಯಾಕ್ ಕಲರ್ ಬಟ್ಟೆ ಧರಿಸಿ ಮಾದಕ ಲುಕ್‌ನಿಂದ ಎಲ್ಲರ ಗಮನ ಸೆಳೆದಿದ್ದಾರೆ.

ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಬೋಲ್ಡ್​ ಅವತಾರಕ್ಕೆ ಫ್ಯಾನ್ಸ್ ಕ್ಲೀನ್​ ಬೋಲ್ಡ್ ಆಗಿದ್ದಾರೆ. ಜಾನ್ವಿ ಫೋಟೋ ಅಪ್ಲೋಡ್ ಮಾಡಿದ ಗಂಟೆಯಲ್ಲೇ ಲೈಕ್​, ಕಮೆಂಟ್​ಗಳ ಸುರಿಮಳೆಯಾಗಿದೆ.

ಶ್ರೀದೇವಿ ಕಪೂರ್ ಪುತ್ರಿ ಜಾನ್ವಿ ತೆಲುಗಿಗೆ ಕಾಲಿಟ್ಟಿರೋದು ಗೊತ್ತೇ ಇದೆ. ಜ್ಯೂ.ಎನ್‌ಟಿಆರ್‌ಗೆ ನಾಯಕಿಯಾಗಿ ಬಣ್ಣ ಹಚ್ತಿದ್ದಾರೆ. ‘ದೇವರ’ ಸಿನಿಮಾದಲ್ಲಿ ಹಳ್ಳಿ ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ದೇವರ ಸಿನಿಮಾ ಹೊರತಾಗಿ ಜಾನ್ವಿಗೆ ತೆಲುಗಿನಲ್ಲಿ ಮತ್ತೊಂದು ಆಫರ್ ಬಂದಿದೆಯಂತೆ. ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ ನಿರ್ದೇಶಕ ಬುಚ್ಚಿಬಾಬು ಸನಾ ನಿರ್ದೇಶನದ ಚಿತ್ರಕ್ಕೆ ನಾಯಕಿಯಾಗಿ ಜಾನ್ವಿ ಕಪೂರ್ ಆಯ್ಕೆ ಆಗಿದ್ದಾರೆ ಎನ್ನಲಾಗ್ತಿದೆ.

ಜಾನ್ವಿ ಸಾಮಾನ್ಯವಾಗಿ ಹಿಂದಿ ಚಿತ್ರಕ್ಕೆ 3.5 ಕೋಟಿ ಸಂಭಾವನೆ ಪಡೆಯುತ್ತಾರೆ. ಆದರೆ ತೆಲುಗಿನಲ್ಲಿ ನಟಿಸಲು ಶ್ರೀದೇವಿ ಮಗಳು 5 ಕೋಟಿಗೆ ಬೇಡಿಕೆ ಇಟ್ಟಿದ್ದಾರೆ ಎನ್ನುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

click me!