ಕೀರ್ತಿ ಕುಲ್ಹಾರಿ ಹುಟ್ಟಿದ್ದು ಮುಂಬೈನಲ್ಲಾದರೂ ಮೂಲತಃ ರಾಜಸ್ಥಾನದ ಹುಡುಗಿ.

210
2016ರಲ್ಲಿ ಸಾಹಿಲ್ ಸೆಹಗಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

310
ಮದುವೆಯಾಗಿ ಕೆಲವೇ ದಿನಗಳಲ್ಲಿ ಪಿಂಕ್ ಚಿತ್ರದ ಶೂಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದರು.

410
ಥಿಯೇಟರ್ ಮೂಲಕ ಅಭಿನಯ ಕಲಿತುಕೊಂಡರು ಕೀರ್ತಿ.
ಥಿಯೇಟರ್ ಮೂಲಕ ಅಭಿನಯ ಕಲಿತುಕೊಂಡರು ಕೀರ್ತಿ.
510
ಹೆಚ್ಚಾಗಿ ಟಿ.ವಿ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ.

610
ಅಮೇಜಾನ್ ಪ್ರೈಮ್‌ನ 'Four more shots please'ಸಿರೀಸ್‌ನಲ್ಲಿ ಅಭಿನಯಿಸಿದ್ದಾರೆ.

710
ಕೀರ್ತಿ ವಿವಾಹ ಜೀವನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಎಲ್ಲಿಯೂ ಫೋಟೋ ಅಥವಾ ಇತರೆ ಮಾಹಿತಿ ಶೇರ್ ಮಾಡಿಕೊಂಡಿಲ್ಲ.

810
13ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

910
ಇನ್‌ಸ್ಟಾಗ್ರಾಂನಲ್ಲಿ 5 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ.

1010
Mission Mangal ಚಿತ್ರದಲ್ಲಿ ನೇಹಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.