ಅಮೇರಿಕನ್ ಸ್ಕೂಲ್ ಆಫ್ ಬಾಂಬೆಯಲ್ಲಿ ಓದಿದ ನಂತರ, ಅಹಾನ್ ಶೆಟ್ಟಿ ಅಮೆರಿಕದ ವಿಶ್ವವಿದ್ಯಾಲಯದಿಂದ ಪದವಿ ಪಡೆದರು. ಬಾರ್ಡರ್ 2 ನಲ್ಲಿ ಮಗ ಅಹಾನ್ ಶೆಟ್ಟಿ ಬಗ್ಗೆ ಸುನೀಲ್ ಶೆಟ್ಟಿ ಪ್ರತಿಕ್ರಿಯಿಸಿ ಅವನು ದೊಡ್ಡ ತಾರೆಯಾಗಬೇಕೆಂದು ನಾನು ಬಯಸುತ್ತೇನೆ ಎಂದಿದ್ದಾರೆ. ಬಾರ್ಡರ್ 2 ನಲ್ಲಿ ಖ್ಯಾತ ನಟರಾದ ವರುಣ್ ಧವನ್, ದಿಲ್ಜಿತ್ ದೋಸಾಂಜ್ ಮತ್ತು ಸನ್ನಿ ಡಿಯೋಲ್ ಅವರೊಂದಿಗೆ ನಟಿಸಲು ಸಿದ್ಧರಾಗುತ್ತಿದ್ದಂತೆ ಹರ್ಷ ವ್ಯಕ್ತಪಡಿಸಿದ್ದಾರೆ.