Published : Mar 20, 2020, 04:21 PM ISTUpdated : Mar 20, 2020, 05:22 PM IST
ಕೊರೋನಾ ವೈರಸ್ ಭಾರತದಲ್ಲಿ ತೀವ್ರವಾಗಿ ಹರಡುತ್ತಿದೆ. ಮುನ್ನಚ್ಚೆರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಸೋಂಕು ಹತೋಟಿಗೆ ಬರುತ್ತಿಲ್ಲ. ಇದೀಗ ಬಾಲಿವುಡ್‌ಗೂ ಕೊರೋನಾ ವೈರಸ್ ಅಂಟಿಕೊಂಡಿದೆ. ಬಾಲಿವುಡ್ ಖ್ಯಾತ ಸಿಂಗರ್ ಕನಿಕಾ ಕಪೂರ್‌ಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕನಿಕಾ ಕಪೂರ್‌ಗೆ ಕೊರೋನಾ ಅಂಟಿಕೊಳ್ಳಲು ಕಾರಣವೇನು? ಸದ್ಯದ ಪರಿಸ್ಥಿತಿ ಹೇಗಿದೆ? ಇಲ್ಲಿದೆ ವಿವರ.