ನ್ಯಾಯಾಲಯದ ವಿಚಾರಣೆಗಳು, ಆಘಾತಕಾರಿ ಮಾಹಿತಿಗಳು ಹೊರ ಬೀಳುತ್ತಿದ್ದು ಮುಂಬೈ ಕ್ರೂಸ್ ಹಡಗು ಡ್ರಗ್ಸ್ ಪ್ರಕರಣದಲ್ಲಿ ಶಾರುಖ್ ಪುತ್ರ ಆರ್ಯನ್ ಖಾನ್ ಬಂಧನದ ನಡುವೆ ಮತ್ತಷ್ಟು ವಿಚಾರಗಳು ರಿವೀಲ್ ಆಗುತ್ತಿವೆ. ಸ್ಯಾನಿಟರಿ ಪ್ಯಾಡ್‌ನಂತೆ ಕಾಣುವ ಪ್ಯಾಕೇಜ್ ಮಾಡಿದ ವಸ್ತುಗಳನ್ನು ಹೊರತೆಗೆಯುವುದು ವೀಡಿಯೊ ತೋರಿಸುತ್ತದೆ ಎನ್ನಲಾಗಿದೆ