ಕೇರಳದಲ್ಲಿದ್ದ ನಟಿ ಕಾರ್ಯಕ್ರಮಕ್ಕೆ ಬರುತ್ತೇನೆಂದು ಒಪ್ಪಿ ಮೋಸ ಮಾಡಿದ ಆರೋಪ ಕೇಳಿ ಬಂದಿತ್ತು.
27 ಲಕ್ಷ ಪಡೆದು ನಟಿ ವಂಚಿಸಿದ್ದಾರೆ ಎನ್ನಲಾಗಿತ್ತು. ಈ ಸಂಬಂಧ ಕೇರಳ ಪೊಲೀಸರು ಸನ್ನಿ ಲಿಯೋನ್ ವಿಚಾರಣೆಯನ್ನೂ ನಡಿಸಿದ್ದರು.
ಇವೆಂಟ್‌ನಲ್ಲಿ ಭಾಗವಹಿಸುವುದಾಗಿ 29 ಲಕ್ಷ ಪಡೆದು ವಂಚಿಸಿದ್ದಾರೆ ನಟಿಯ ವಿರುದ್ಧ ಕೇಸು ದಾಖಲಿಸಲಾಗಿತ್ತು.
ಕೊಚ್ಚಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಟಿ ಹಣ ಪಡೆದಿದ್ದರು ಎಂದು ಆರೋಪಿಸಲಾಗಿದೆ. ಆದರೆ ನಟಿ ಕೊರೋನಾ ಕಾರಣದಿಂದ ಕಾರ್ಯಕ್ರಮಕ್ಕೆ ಹೋಗಿಲ್ಲ ಎಂದಿದ್ದಾರೆ.
ಇದೀಗ ನಟಿ ಸತ್ಯವನ್ನು ಬದಲಾಯಿಸಲು ನೋಡಿದರೂ, ಸತ್ಯ ಸತ್ಯವಾಗಿಯೇ ಇರುತ್ತದೆ ಎಂದು ಪೋಸ್ಟ್ ಮಾಡಿದ್ದಾರೆ
ಕೊರೋನಾ ಕಾರಣದಿಂದ ನಟಿ ಒಪ್ಪಿಕೊಂಡಿದ್ದ ಕಾರ್ಯಕ್ರಮವನ್ನು ಕ್ಯಾನ್ಸಲ್ ಮಾಡಿಕೊಂಡಿದ್ದರು