ಬಿಗ್‌ಬಾಸ್ ರಿಯಾಲಿಟಿ ಶೋ ಪ್ರತಿಬಾರಿಯೂ ಸಾಕಷ್ಟು ಸದ್ದು ಮಾಡುತ್ತದೆ. ಸ್ಪರ್ಧಿಗಳ ಆಯ್ಕೆ, ಟಾಸ್ಕ್, ಸಂಭಾವನೆ ಎಲ್ಲರ ಗಮನ ಸೆಳೆಯುತ್ತದೆ. ಈ ಬಾರಿಯ ಬಿಗ್‌ಬಾಸ್‌ನಲ್ಲಿ ಅತೀ ಹೆಚ್ಚು ಸಂಭಾವನೆ ಪಡೀತಿರೋದು ಯಾರು ನಿಮ್ಗೊತ್ತಾ? ಅತೀ ಹೆಚ್ಚು ಸಂಭಾವನೆ ಪಡೆಯುವ ಸ್ಪರ್ಧಿ ವಾರಕ್ಕೆ 12 ಲಕ್ಷ ರೂಪಾಯಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.