ಇಂಟರ್ನೆಟ್‌ಗೆ ಬೆಂಕಿ ಹಂಚಿರುವ ಜಾಕ್ವೆಲಿನ್ ಫರ್ನಾಂಡೀಸ್ ಫೋಟೋಗಳು!
First Published | Feb 17, 2021, 5:22 PM ISTಶ್ರೀಲಂಕಾದ ಚೆಲುವೆ ಜಾಕ್ವೆಲಿನ್ ಫರ್ನಾಂಡೀಸ್ ಬಾಲಿವುಡ್‌ನ ಟಾಪ್ ನಟಿಯರಲ್ಲಿ ಒಬ್ಬರು. ತಮ್ಮ ಅಭಿನಯ ಹಾಗೂ ಹಾಟ್ ಲುಕ್ಸ್‌ನಿಂದ ಸಾಕಷ್ಟು ಹೆಸರು ಮಾಡಿದ್ದಾರೆ. ಪ್ರಸ್ತುತ ಜಾಕ್ವೆಲಿನ್ ಬ್ಯಾಲೆ ಡ್ಯಾನ್ಸರ್ ಲುಕ್ ಫೋಟೋಗಳು ಇಂಟರ್‌ನೆಟ್‌ನಲ್ಲಿ ಸಖತ್ ವೈರಲ್ ಆಗಿದೆ. ಅವರು ಈ ಫೋಟೋಶೂಟ್‌ನ ಕೆಲವು ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲೂ ಶೇರ್ ಮಾಡಿಕೊಂಡಿದ್ದಾರೆ. ಡ್ಯಾನ್ಸರ್ ಆಗಿ ಜಾಕ್ವೆಲಿನ್ ಫರ್ನಾಂಡೀಸ್ ಫೋಟೋಶೂಟ್ ಎಲ್ಲರ ಗಮನ ಸೆಳೆದಿದೆ.