ಸಿಕ್ಕಾಪಟ್ಟೆ ಬೋಲ್ಡ್ ಆದ ಜಾನ್ವಿ ಕಪೂರ್; ಸಖತ್ ಹಾಟ್ ಎಂದ ಫ್ಯಾನ್ಸ್

First Published | Sep 18, 2022, 5:51 PM IST

ಆಗಾಗ ಬೋಲ್ಡ್ ಫೋಟೋಶೂಟ್ ಮೂಲಕ ಮಿಂಚುವ ನಟಿ ಜಾನ್ವಿ ಇದೀಗ ಮತ್ತೊಂದು ಹಾಟ್ ಫೋಟೋಶೂಟ್‌ ಮೂಲಕ ಹಲ್ ಚಲ್ ಎಬ್ಬಸಿದ್ದಾರೆ. ಬಿಳಿ ಬಣ್ಣದ ಬಾಡಿಕಾನ್ ಬಟ್ಟೆಯಲ್ಲಿ ಪೋಸ್ ನೀಡಿರುವ ಜಾನ್ವಿ  ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. 

ಬಾಲಿವುಡ್ ನಟಿ ಜಾನ್ವಿ ಕಪೂರ್ ಒಂದಲ್ಲೊಂದು ವಿಚಾರಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಸಿನಿಮಾಗಿಂತ ಹೆಚ್ಚಾಗಿ ಜಾನ್ವಿ ಫೋಟೋ ಶೂಟ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿರುವ ಜಾನ್ವಿ ಆಗಾಗ ಸುಂದರ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ.

ಆಗಾಗ ಬೋಲ್ಡ್ ಫೋಟೋಶೂಟ್ ಮೂಲಕ ಮಿಂಚುವ ನಟಿ ಜಾನ್ವಿ ಇದೀಗ ಮತ್ತೊಂದು ಹಾಟ್ ಫೋಟೋಶೂಟ್‌ ಮೂಲಕ ಹಲ್ ಚಲ್ ಎಬ್ಬಸಿದ್ದಾರೆ. ಬಿಳಿ ಬಣ್ಣದ ಬಾಡಿಕಾನ್ ಬಟ್ಟೆಯಲ್ಲಿ ಕ್ಯಾಮರಾಗೆ ಪೋಸ್ ನೀಡಿರುವ ಜಾನ್ವಿ  ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. 

Tap to resize

ಬಾಡಿಕಾನ್ ಬಟ್ಟೆಯಲ್ಲಿ ತರಹೇವಾರಿ ಪೋಸ್ ನೀಡಿರುವ ಜಾನ್ವಿ ನೋಡಿ ಪಡ್ಡೆ ಯುವಕರು ನಿದ್ದೆಗೆಟ್ಟಿದ್ದಾರೆ. ಸಿಕ್ಕಾಪಟ್ಟೆ ಬೋಲ್ಡ್ ಆಗಿರುವ ಜಾನ್ವಿಗೆ ನೆಟ್ಟಿಗರು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ. 

ಜಾನ್ವಿ ಹಾಟ್ ಫೋಟೋ ಶೇರ್ ಮಾಡಿ ಕೆಲವೇ ಗಂಟೆಯಲ್ಲಿ ಲಕ್ಷಗಟ್ಟಲೆ ಲೈಕ್ಸ್ ಹರಿದುಬಂದಿದೆ. ಸಾವಿರಾರು ಕಾಮೆಂಟ್ ಬಂದಿದೆ. ಅನೇಕರು ಸಿಕ್ಕಾಪಟ್ಟೆ ಹಾಟ್, ಬೆಂಕಿ ಎನ್ನುತ್ತಿದ್ದಾರೆ. ಇನ್ನು ಕೆಲವರು ಹಾರ್ಟ್ ಇಮೋಜಿ ಹಾಕುತ್ತಿದ್ದಾರೆ. 

ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ ಜಾನ್ವಿ ಕಪೂರ್ ಕೊನೆಯದಾಗಿ ಗುಡ್ ಲಕ್ ಜೆರ್ರಿ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಜಾನ್ವಿ ಸದ್ಯ ಮಿಲಿ, ಮಿಸ್ಟರ್ ಅಂಡ್ ಮಿಸಸ್ ಮಹಿ, ಬವಾಲ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.  

ಖ್ಯಾತ ನಟಿ ಶ್ರೀದೇವಿ ಪುತ್ರಿ ಜಾನ್ವಿ ಧಡಕ್ ಸಿನಿಮಾ ಮೂಲಕ ಮೊದಲ ಬಾರಿಗೆ  ದೊಡ್ಡ ಪರದೆ ಮೇಲೆ ಮಿಂಚಿದರು. 2018ರಲ್ಲಿ ಜಾನ್ವಿ ಸಿನಿಮಾರಂಗ ಪ್ರವೇಶ ಪಡೆದರು. ತಾಯಿಯ ನಿಧನದ ಬಳಿಕ ಬಣ್ಣ ಹಚ್ಚಿದ ಜಾನ್ವಿಯನ್ನು ಅಭಿಮಾನಿಗಳು ಪ್ರೀತಿಯಿಂದ ಸ್ವಾಗತಿಸಿದರು. ಆದರೆ ಇದುವರೆಗೂ ಸಿನಿಮಾರಂಗದಲ್ಲಿ ದೊಡ್ಡ ಮಟ್ಟದ ಬ್ರೇಕ್ ಪಡೆಯಲು ಇನ್ನು ಸಾಧ್ಯವಾಗಿಲ್ಲ. 

ಜಾನ್ವಿ ನಟಿಸಿರುವ ಸಿನಿಮಾಗಳ ಸಂಖ್ಯೆ ಕಮ್ಮಿಯಾದರು ಸದಾ ಸುದ್ದಿಯಲ್ಲಿರುತ್ತಾರೆ. ಅಂದಹಾಗೆ ಸಿನಿಮಾಗಿಂತ ಹೆಚ್ಚಾಗಿ ಜಾನ್ವಿ ಫೋಟೋಶೂಟ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಮತ್ತೊಂದು ಹಾಟ್ ಫೋಟೋಶೂಟ್ ಶೇರ್ ಮಾಡಿ ಅಭಿಮಾನಿಗಳು ನಿದ್ದಿಗೆಡುವಂತೆ ಮಾಡಿದ್ದಾರೆ. 

Latest Videos

click me!