ಸೀರೆಯಲ್ಲಿ ಸಿಕ್ಕಾಪಟ್ಟೆ ಹಾಟ್ ಜಾನ್ವಿ ಕಪೂರ್; ಶ್ರೀದೇವಿ ಪುತ್ರಿಯ ಬೋಲ್ಡ್ ಫೋಟೋ ವೈರಲ್

First Published Aug 27, 2022, 9:59 AM IST

ಆಗಾಗ ಬೋಲ್ಡ್ ಫೋಟೋಶೂಟ್ ಮೂಲಕ ಮಿಂಚುವ ನಟಿ ಜಾನ್ವಿ ಇದೀಗ ಮತ್ತೊಂದು ಹಾಟ್ ಫೋಟೋಶೂಟ್ ಮೂಲಕ ಮಿಂಚುತ್ತಿರುತ್ತಾರೆ. ಮಿರ ಮಿರ ಮಿಂಚುತ್ತಿರುವ ಜಾನ್ವಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. 
 

ಬಾಲಿವುಡ್ ನಟಿ ಜಾನ್ವಿ ಕಪೂರ್ ಒಂದಲ್ಲೊಂದು ವಿಚಾರಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಸಿನಿಮಾಗಿಂತ ಹೆಚ್ಚಾಗಿ ಜಾನ್ವಿ ಫೋಟೋ ಶೂಟ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿರುವ ಜಾನ್ವಿ ಆಗಾಗ ಸುಂದರ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. 
 

ಆಗಾಗ ಬೋಲ್ಡ್ ಫೋಟೋಶೂಟ್ ಮೂಲಕ ಮಿಂಚುವ ನಟಿ ಜಾನ್ವಿ ಇದೀಗ ಮತ್ತೊಂದು ಹಾಟ್ ಫೋಟೋಶೂಟ್ ಮೂಲಕ ಮಿಂಚುತ್ತಿರುತ್ತಾರೆ. ಮಿರ ಮಿರ ಮಿಂಚುತ್ತಿರುವ ಜಾನ್ವಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. 

ಸೀರೆ ಧರಿಸಿ ಕ್ಯಾಮರಾ ಮುಂದೆ ಮಾದಕ ಪೋಸ್ ನೀಡಿರುವ ಜಾನ್ವಿ ಫೋಟೋಗಳು ಅಭಿಮಾನಿಗಳ ಕಣ್ಣು ಕುಕ್ಕುವಂತಿದೆ. ಸೀರೆಯಲ್ಲಿ ಜಾನ್ವಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ತರಹೇವಾರಿ ಪೋಸ್ ನೀಡಿರುವ ಜಾನ್ವಿ ಫೋಟೋಗಳು ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿವೆ. 

ಫೋಟೋಗಳನ್ನು ಶೇರ್ ಮಾಡಿ ಜಾನ್ವಿ ಐಸಿ ಸ್ಪೈಸಿ ಎಂದು ಕ್ಯಾಪ್ಷನ್ ನೀಡಿದ್ದಾರೆ. ಜಾನ್ವಿ ಫೋಟೋಗಳಿಗೆ ಅಭಿಮಾನಿಗಳಿಂದ ಮತ್ತು ಸಿನಿಗಣ್ಯರಿಂದ ಸಿಕ್ಕಾಪಟ್ಟೆ ಮೆಚ್ಚುಗೆ ಮತ್ತು ಲೈಕ್ಸ್ ಹರಿದುಬಂದಿದೆ. ಜಾನ್ವಿ ಆಗಾಗ ಬೋಲ್ಡ್ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. 

ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ ಜಾನ್ವಿ ಕಪೂರ್ ಕೊನೆಯದಾಗಿ ಗುಡ್ ಲಕ್ ಜೆರ್ರಿ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಜಾನ್ವಿ ಸದ್ಯ ಮಿಲಿ, ಮಿಸ್ಟರ್ ಅಂಡ್ ಮಿಸಸ್ ಮಹಿ, ಬವಾಲ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.  

ಖ್ಯಾತ ನಟಿ ಶ್ರೀದೇವಿ ಪುತ್ರಿ ಜಾನ್ವಿ ಧಡಕ್ ಸಿನಿಮಾ ಮೂಲಕ ಮೊದಲ ಬಾರಿಗೆ  ದೊಡ್ಡ ಪರದೆ ಮೇಲೆ ಮಿಂಚಿದರು. 2018ರಲ್ಲಿ ಜಾನ್ವಿ ಸಿನಿಮಾರಂಗ ಪ್ರವೇಶ ಪಡೆದರು. ತಾಯಿಯ ನಿಧನದ ಬಳಿಕ ಬಣ್ಣ ಹಚ್ಚಿದ ಜಾನ್ವಿಯನ್ನು ಅಭಿಮಾನಿಗಳು ಪ್ರೀತಿಯಿಂದ ಸ್ವಾಗತಿಸಿದರು. ಆದರೆ ಇದುವರೆಗೂ ಸಿನಿಮಾರಂಗದಲ್ಲಿ ದೊಡ್ಡ ಮಟ್ಟದ ಬ್ರೇಕ್ ಪಡೆಯಲು ಇನ್ನು ಸಾಧ್ಯವಾಗಿಲ್ಲ.  
 

click me!