ಬಾಲಿವುಡ್ ಬೆಬೋ ಕರೀನಾ ಕಪೂರ್ ಪತಿ ಸೈಫ್ ಅಲಿ ಖಾನ್, ಮಗ ತೈಮೂರ್, ಅಕ್ಕ ಕರೀಷ್ಮಾ ಜೊತೆ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಹಾಲಿಡೇ ಎಂಜಾಯ್ ಮಾಡುತ್ತಿದ್ದಾರೆ. ಅಲ್ಲಿನ ಕೆಲವು ಫೋಟೋಗಳು ಇಲ್ಲಿವೆ ನೋಡಿ.