ಸೀತೆ ಪಾತ್ರಕ್ಕೆ 12 ಕೋಟಿ, ಕರೀನಾ ಏನು ಹೇಳಿದ್ದಾರೆ ನೋಡಿ!
First Published | Aug 4, 2022, 5:21 PM ISTಕರೀನಾ ಕಪೂರ್ (Kareena Kapoor) ಪ್ರಸ್ತುತ ಲಾಲ್ ಸಿಂಗ್ ಚಡ್ಡಾ (Laal Singh Chaddha) ಚಿತ್ರದ ಪ್ರಚಾರದಲ್ಲಿ ನಿರತರಾಗಿದ್ದಾರೆ. ಈ ನಡುವೆ, ಅವರು ಜೂಮ್ ಟಿವಿಗೆ ನೀಡಿದ ಸಂದರ್ಶನದಲ್ಲಿ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ ಸಿನಿಮಾವೊಂದರಲ್ಲಿ ಸೀತೆಯ ಪಾತ್ರ ಮಾಡಲು 12 ಕೋಟಿ ರೂಪಾಯಿ ಶುಲ್ಕ ಪಡೆದಿರುವ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ. ಅಷ್ಟಕ್ಕೂ ಕರೀನಾ ಈ ಬಗ್ಗೆ ಏನು ಹೇಳಿದ್ದಾರೆ ನೋಡಿ.