ಇನ್ನು ಸಿನಿಮಾಗಳ ವಿಚಾರಕ್ಕೆ ಬರುವುದಾದರೆ ಫೋನ್ ಭೂತ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾದಲ್ಲಿ ಸಿದ್ಧಾಂತ್ ಚತುರ್ವೇದಿ ಮತ್ತು ಇಶಾನ್ ಜೊತೆ ನಟಿಸಿದ್ದರು. ಸದ್ಯ ಮೇರಿ ಕ್ರಿಸ್ಮಸ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದಲ್ಲಿ ವಿಜಯ್ ಸೇತುಪತಿ ಜೊತೆ ನಟಿಸಿದ್ದಾರೆ. ಟೈಗರ್ 3 ಸಿನಿಮಾ ರಿಲೀಸ್ ಆಗಬೇಕಿದೆ.