ಬಾಲಿವುಡ್ ನಟಿ ಮಲೈಕಾ ಅರೋರಾ ಸದ್ಯ ಒಟಿಟಿಯಲ್ಲಿ ಬ್ಯುಸಿಯಾಗಿದ್ದಾರೆ. ಮೂವಿಂಗ್ ಇನ್ ವಿತ್ ಮಲೈಕಾ' ಶೋ ಮೂಲಕ ಮೊದಲ ಬಾರಿಗೆ ಒಟಿಟಿಗೆ ಎಂಟ್ರಿ ಕೊಟ್ಟಿದ್ದಾರೆ. ಈ ಶೋ ಮೂಲಕ ಅನೇಕ ವಿಚಾರಗಳನ್ನು ಮಲೈಕಾ ರಿವೀಲ್ ಮಾಡಿದ್ದಾರೆ. ವಿಚ್ಛೇದನ, ಅರ್ಜುನ್ ಕಪೂರ್ ಜೊತೆಗಿನ ಸಂಬಂಧ ಸೇರಿದಂತೆ ಮಲೈಕಾ ಅನೇಕ ವಿಚಾರಗಳನ್ನು ಬಹಿರಂಗ ಪಡಿಸಿದರು.