ಅನೇಕ ಸೆಲೆಬ್ರಿಟಿಗಳು ತಮ್ಮ ಹಾಲಿಡೇಯ ಥ್ರೋಬ್ಯಾಕ್ ಪೋಟೋಗಳನ್ನು ಪೋಸ್ಟ್ ಮಾಡುತ್ತಿದ್ದಾರೆ. ಫ್ಯಾಷನ್ ಡಿಸೈನರ್ ಮಸಾಬಾ ಗುಪ್ತಾ ಸಹ ಇದಕ್ಕೆ ಹೊರತಾಗಿಲ್ಲ. ಮಸಾಬಾ ಗುಪ್ತಾ ಇತ್ತೀಚೆಗೆ ಇನ್ಸ್ಟಾಗ್ರಾಮ್‌ನಲ್ಲಿ ಸ್ವಿಮ್‌ಸೂಟ್ ಧರಿಸಿರುವ ತಮ್ಮ ಹಳೆಯ ಫೋಟೋವನ್ನು ಹಂಚಿಕೊಂಡಿದ್ದಾರೆ. ಮಸಾಬಾರ ಈ ಫೋಟೋ ಸಖತ್ ಗಮನ ಸೆಳೆದಿದೆ.