ನಟಿ ಮೌನಿ ರಾಯ್ ಸಿನಿಮಾಗಳ ಸಂಖ್ಯೆ ಕಡಿಮೆಯಾದರೂ ಸದಾ ಸುದ್ದಿಯಲ್ಲಿರುತ್ತಾರೆ. ಮೌನಿ ಕೊನೆಯದಾಗಿ ಬ್ರಹ್ಮಾಸ್ತ್ರ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಬ್ರಹ್ಮಾಸ್ತ್ರ ಸಿನಿಮಾದ ಸೂಪರ್ ಸಕ್ಸಸ್ ಬಳಿಕ ಮೌನಿ ರಾಯ್ ಸಿಕ್ಕಾಪಟ್ಟೆ ಸುತ್ತಾಡುತ್ತಿದ್ದಾರೆ. ದೇಶ-ವಿದೇಶ ಅಂತ ಸುತ್ತಾಡುತ್ತಿರುವ ಮೌನಿ ಸುಂದರ ಫೋಟೋಗಳನ್ನು ಶೇರ್ ಮಾಡುತ್ತಿದ್ದಾರೆ.