ಮದುವೆಗೆ ಕೆಲವೇ ದಿನಗಳು ಬಾಕಿ ಇರುವಾಗ, ನೆಟ್ಟಿಗರು ಚೈತನ್ಯ ಮತ್ತು ಶೋಭಿತಾ ಬಗ್ಗೆ ಒಂದು ವಿಷಯ ತಿಳಿದುಕೊಳ್ಳಲು ಕುತೂಹಲಿಗಳಾಗಿದ್ದಾರೆ. ಗೂಗಲ್‌ನಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಅವರ ಕುತೂಹಲವೇನೆಂದರೆ, ಶೋಭಿತಾ ಮತ್ತು ನಾಗ ಚೈತನ್ಯ ಅವರ ವಯಸ್ಸು ಮತ್ತು ಅವರಿಬ್ಬರ ನಡುವಿನ ವಯಸ್ಸಿನ ಅಂತರ ಎಷ್ಟು ಎಂಬುದನ್ನು ತಿಳಿದುಕೊಳ್ಳಲು ಆಸಕ್ತಿ ತೋರುತ್ತಿದ್ದಾರೆ.