ವಿಶೇಷವಾಗಿ ರವಿ ಕೆ. ಚಂದ್ರನ್ ಅವರ ಮೇಧಾಶಕ್ತಿ ಈ ಚಿತ್ರಕ್ಕೆ ತುಂಬಾ ಉಪಯುಕ್ತವಾಗಿದೆ ಎಂದು ಸುಜೀತ್ ಹೇಳಿದ್ದಾರೆ. ಪವನ್ ಕಲ್ಯಾಣ್ ಈ ಚಿತ್ರದಲ್ಲಿ ಓಜಸ್ ಗಂಭೀರ ಎಂಬ ಗ್ಯಾಂಗ್‌ಸ್ಟರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇಮ್ರಾನ್ ಹಶ್ಮಿ ಖಳನಾಯಕನಾಗಿ ನಟಿಸುತ್ತಿದ್ದಾರೆ. ಅರ್ಜುನ್ ದಾಸ್, ಪ್ರಕಾಶ್ ರೈ, ಶ್ರಿಯಾ ರೆಡ್ಡಿ ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.