ಪಟಾಕಿ ತುಂಬಿದ ಅನಾನಸ್ ತಿಂದು ಗರ್ಭಿಣಿ ಆನೆಯೊಂದು ಸಾವನ್ನಪ್ಪಿದೆ. ಮಾಹಿತಿ ಪ್ರಕಾರ ಕೆಲವು ಸ್ಥಳೀಯರು ಆನೆಗೆ ಈ ಆಹಾರ ನೀಡಿದ್ದರು. ಮಲಪ್ಪುರಂ (Malappuram) ಜಿಲ್ಲೆಯ ಅರಣ್ಯ ಅಧಿಕಾರಿಯೊಬ್ಬರು ಈ ಭೀಕರ ಘಟನೆಯ ವಿವರಗಳನ್ನು ತಮ್ಮ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಂಡ ನಂತರ ಇಡೀ ದೇಶಾದ್ಯಂತ ವ್ಯಾಪಕ ಪ್ರತಿಕ್ರಿಯೆ ಬರುತ್ತಿದೆ.