ನಟಿ ಪೂಜಾ ಹೆಗ್ಡೆ ಕಾನ್ಸ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಮಿಂಚಿದ್ದರು. ಪೂಜಾ ಹೆಗ್ಡೆ ತರಹೇವಾರಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಪೂಜಾ ಮತ್ತೊಂದು ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
ಬಹುಭಾಷಾ ನಟಿ ಪೂಜಾ ಹೆಗ್ಡೆ ಒಂದಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ತಮಿಳು, ತೆಲುಗು ಮತ್ತು ಹಿಂದಿ ಭಾಷೆಯಲ್ಲಿ ಬ್ಯುಸಿಯಾಗಿರುವ ನಟಿ ಪೂಜಾ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
26
ಇತ್ತೀಚಿಗಷ್ಟೆ ನಟಿ ಪೂಜಾ ಹೆಗ್ಡೆ ಕಾನ್ಸ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಮಿಂಚಿದ್ದರು. ಪೂಜಾ ಹೆಗ್ಡೆ ತರಹೇವಾರಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಪೂಜಾ ಮತ್ತೊಂದು ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
36
ಗೋಲ್ಡನ್ ಮಿನಿ ಡ್ರೆಸ್ ನಲ್ಲಿ ಮಿಂಚಿರುವ ನಟಿ ಪೂಜಾ ಹೆಗ್ಡೆ ಸಂದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಫೋಟೋಗೆ ಮಿನುಗು ಮತ್ತು ಹೊಳಪು ಎಂದು ಕ್ಯಾಪ್ಷನ್ ನೀಡಿದ್ದಾರೆ.
ಸ್ಟೈಲಿಶ್ ಲುಕ್ ನಲ್ಲಿ ಮಿಂಚಿರುವ ನಟಿ ಪೂಜಾ ಒಂದಿಷ್ಟು ಫೋಟೋಗಳನ್ನು ಶೇರ್ ಮಾಡಿದ್ದಾರೆ. ಪೂಜಾ ಫೋಟೋಗೆ ಅಭಿಮಾನಿಗಳು ಹಾರ್ಟ್ ಮತ್ತು ಬೆಂಕಿ ಇಮೋಜಿಯ ಕಾಮೆಂಟ್ ಮಾಡುತ್ತಿದ್ದಾರೆ.
66
ನಟಿ ಪೂಜಾ ಹೆಗ್ಡೆ ಸಿನಿಮಾ ವಿಚಾರಕ್ಕೆ ಬರುವುದಾದರೆ ಸದ್ಯ ಸಲ್ಮಾನ್ ಖಾನ್ ನಟನೆಯ ಕಭಿ ಈದ್ ಕಭಿ ದಿವಾಳಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ತೆಲುಗಿನಲ್ಲಿ ಮಹೇಶ್ ಬಾಬು ಮುಂದಿನ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ಕೊನೆಯದಾಗಿ ಪೂಜಾ ವಿಜಯ ನಟನೆಯ ಬೀಸ್ಟ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು.