ಶ್ರೇಯಸ್ ಕೃಷ್ಣ ಛಾಯಾಗ್ರಾಹಕರಾಗಿ, ಜಾಕಿ, ಮಾಯಪಾಂಡಿ ಕಲಾ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾ ಮೇ ಡೇ ಸ್ಪೆಷಲ್ ಆಗಿ ಮೇ 1ರಂದು ಬಿಡುಗಡೆಯಾಗಲಿದೆ. ಈ ಸಿನಿಮಾಕ್ಕಾಗಿ ಪೂಜಾ ಹೆಗ್ಡೆ ಮಾಡಿದ ಕೆಲಸ ಎಲ್ಲರನ್ನೂ ಆಶ್ಚರ್ಯಗೊಳಿಸಿದೆ. ತನ್ನ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಆ ಕೆಲಸ ಮಾಡಲಿದ್ದಾರೆ ಪೂಜಾ.