Divorce ಆಯಿತು, ಬದುಕಿನ ಬಂಡಿ ಸಾಗಬೇಕು, ಇದು ಐಶ್ವರ್ಯಾ, ಧನುಷ್ ಪ್ಲ್ಯಾನ್!
First Published | Jan 20, 2022, 6:50 PM ISTಧನುಷ್ ( Dhanush) ಮತ್ತು ಐಶ್ವರ್ಯಾ (Aishwaryaa) ತಮ್ಮ 18 ವರ್ಷಗಳ ದಾಂಪತ್ಯವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ. ಕಾಲಿವುಡ್ ತಾರೆ ಧನುಷ್ ಮತ್ತು ಐಶ್ವರ್ಯಾ ಬೇರೆಯಾಗಿರುವುದು ಅವರ ಅಭಿಮಾನಿಗಳಿಗೆ ಭಾರೀ ಆಘಾತವನ್ನುಂಟು ಮಾಡಿದೆ. ಕಳೆದ ಕೆಲವು ಗಂಟೆಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಪ್ರತಿಕ್ರಿಯೆಗಳು ಇದಕ್ಕೆ ವ್ಯಕ್ತವಾಗುತ್ತಿವೆ. ಅನೇಕರು ಸಾಮಾಜಿಕ ಮಾಧ್ಯಮದಲ್ಲಿ ಐಶ್ವರ್ಯಾ ಅವರ ತಂದೆ ಸೂಪರ್‌ಸ್ಟಾರ್ ರಜನಿಕಾಂತ್ (Rajanikanth) ಅವರಿಗೆ ಸಪೋರ್ಟ್ ಮಾಡುತ್ತಿದ್ದಾರೆ, ರಜಿನಿಕಾಂತ್ ಅವರು ಸ್ಟ್ರಾಂಗ್ ಆಗಿರಿ ಎಂದು ಹೇಳುತ್ತಿದ್ದಾರೆ. ವಿಚ್ಛೇದನದ ನಂತರ, ಧನುಷ್ ಮತ್ತು ಐಶ್ವರ್ಯಾ ಅವರು ತಮ್ಮ ಜೀವನವನ್ನು ನಡೆಸಲು ಹೇಗೆ ಪ್ಲಾನ್ ಮಾಡಿದ್ದಾರೆ? ಅವರ ಮಕ್ಕಳ ಕಥೆ ಏನು? ಇಲ್ಲಿದೆ ಪೂರ್ತಿ ವಿವರ.