74ನೇ ಬ್ರಿಟಿಷ್ ಅಕಾಡೆಮಿ ಆಫ್ ಫಿಲ್ಮ್ ಅಂಡ್ ಟೆಲಿವಿಷನ್ ಆರ್ಟ್ಸ್ 2021 (ಬಾಫ್ಟಾ 2021) ಲಂಡನ್‌ನ ರಾಯಲ್ ಆಲ್ಬರ್ಟ್ ಹಾಲ್‌ನಲ್ಲಿ ನೆಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಪತಿ ನಿಕ್ ಜೊನಸ್ ಜೊತೆ ಪ್ರಿಯಾಂಕಾ ಚೋಪ್ರಾ ಆಗಮಿಸಿದರು. ಈ ಸಮಯದಲ್ಲಿ ಸಖತ್ ಬೋಲ್ಡ್ ಔಟ್‌ಫಿಟ್‌ನಲ್ಲಿ ಕಾಣಿಸಿಕೊಂಡರು. ಪ್ರಿಯಾಂಕಾಗೆ ನಿಕ್ ಕ್ಯಾಮೆರಾ ಮುಂದೆ ಚುಂಬಿಸಿದರೆ, ಅದೇ ಸಮಯದಲ್ಲಿ, ಪ್ರಿಯಾಂಕಾ ಕೂಡ ಪತಿ ಜೊತೆ ರೊಮ್ಯಾಂಟಿಕ್ ಪೋಸ್ ನೀಡಿದ್ದಾರೆ.