ಇತ್ತೀಚಿಗಷ್ಟೆ ರಾಮ್ ಚರಣ್ ಜಪಾನ್ ಪ್ರವಾಸಕ್ಕೆ ತೆರೆಳಿದ್ದರು. ಆರ್ ಆರ್ ಆರ್ ಸಿನಿಮಾದ ಪ್ರಚಾರಕ್ಕಾಗಿ ರಾಮ್ ಚರಮ್, ಜೂಎನ್ ಟಿ ಆರ್ ಹಾಗೂ ರಾಜಮೌಳಿ ಸೇರಿದಂತೆ ತಂಡದ ಜೊತೆ ಜಪಾನ್ ಪ್ರವಾಸಕ್ಕೆ ಹೋಗಿದ್ದರು. ಜಪಾನ್ ನಲ್ಲಿ ಆರ್ ಆರ್ ಆರ್ ಸಿನಿಮಾ ರಿಲೀಸ್ ಮಾಡಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದರು. ಜಪಾನ್ ನಿಂದ ವಾಪಾಸ್ ಆಗುತ್ತಿದ್ದಂತೆ ಆಫ್ರಿಕಾ ಪ್ರವಾಸ ಕೈಗೊಂಡಿದ್ದಾರೆ.