ಬಿಗ್ ಪಿಕ್ಚರ್ ಎರಡು ವಾರಕ್ಕೊಮ್ಮೆ ನಡೆಯುವ ಕಾರ್ಯಕ್ರಮವಾಗಿದ್ದು, ಕಲರ್ಸ್ ಟಿವಿಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ರಣವೀರ್ ಕಿರುತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ ಎಂದು ಊಹಿಸಲಾಗಿತ್ತು. ಆದರೆ ನಟ ಟಿವಿಯಲ್ಲಿ ಕಾಣಿಸಿಕೊಳ್ಳುವ ನಿರ್ಧಾರವು ಸ್ವತಂತ್ರವಾಗಿದೆ. ಚಿತ್ರಮಂದಿರಗಳು ಮುಚ್ಚಿರುವುದಕ್ಕೆ ಹಾಗೂ ಕಿರುತೆರೆಗೆ ಬರುವುದಕ್ಕೆ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ