ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಜಾಹೀರಾತುಗಳಲ್ಲೂ ಸಖತ್ ಫೇಮಸ್ ಆಗಿದ್ದಾರೆ. ಅನೇಕ ಸಾಹೀರಾತುಗಳಲ್ಲಿ ರಶ್ಮಿಕಾ ಮಿಂಚುತ್ತಿದ್ದಾರೆ. ಅಷ್ಟೆಯಲ್ಲ ಅನೇಕ ಕಾರ್ಯಕ್ರಮಗಳಲ್ಲಿ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆಯುತ್ತಿರುತ್ತಾರೆ. ಇದೀಗ ರಶ್ಮಿಕಾ ಶೇರ್ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆರ್‌ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.