ಮಿರುನಳಿನಿ (Mirunalini) ನಿರ್ಮಾಪಕರು. ಇದೊಂದು ರೊಮ್ಯಾಂಟಿಕ್ ಡ್ರಾಮಾವಾಗಿದ್ದು, ಶೂಟಿಂಗ್ ಇನ್ನಷ್ಟೇ ಆರಂಭವಾಗಬೇಕಿದೆ. ಚಿತ್ರದ ಬಗ್ಗೆ ಮಾತನಾಡಿದ ನಾಯಕಿ ರಚನಾ, 'ಈ ಲವ್ ಸ್ಟೋರಿಯಲ್ಲಿ ನಾನು ಕಾಲೇಜ್ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಬಹಳ ಸೈಲೆಂಟ್ ಆಗಿರುವ ಈ ಕಾಲದ ಹುಡುಗಿ ಪಾತ್ರ. ಪಾತ್ರಕ್ಕೆ ಭಿನ್ನ ಶೇಡ್‌ಗಳೇನಿಲ್ಲ. ನಾನು ಸ್ಟೋರಿ ಕೇಳಿ ಇಷ್ಟವಾಗಿ ಚಿತ್ರ ಒಪ್ಪಿಕೊಂಡೆ ಎಂದರು.