ಹಾಟ್ ಲುಕ್‌ನಲ್ಲಿ ಸ್ಟೈಲಿಶ್ ಸ್ಮೈಲ್ ಕೊಟ್ಟ ಶ್ರೀಯಾ ಶರಣ್: ಕಬ್ಜ ಸುಂದರಿ ಬ್ರಾ ಮೇಲೆ ಪಡ್ಡೆಹೈಕ್ಳ ಕಣ್ಣು!

First Published Mar 21, 2024, 2:49 PM IST

ಟಾಲಿವುಡ್ ನಟಿ ಶ್ರಿಯಾ ಶರಣ್, ಕನ್ನಡ ಕಬ್ಜ ಸಿನಿಮಾದಲ್ಲಿ ನಟಿಸುತ್ತಿದ್ದು, ಬಾಲಿವುಡ್ ಚಿತ್ರಗಳಲ್ಲಿಯೂ ಅಭಿನಯಿಸಿ ಲಕ್ಷಾಂತರ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಇದೀಗ ಹಾಟ್​ ಫೋಟೋಶೂಟ್ ಮೂಲಕ ಮಿಂಚುತ್ತಿದ್ದಾರೆ.

41 ವರ್ಷವಾದ್ರೂ ಸಖತ್ ಬೋಲ್ಡ್​ ಆಗಿ ಕ್ಯಾಮೆರಾ ಮುಂದೆ ಪೋಸ್ ಕೊಟ್ಟಿದ್ದಾರೆ. ಶ್ರಿಯಾ ಅವರನ್ನು ನೋಡಿದ ನೆಟಿಜನ್ ಕ್ಲೀನ್ ಬೋಲ್ಡ್ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೆಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಗೋಲ್ಡನ್ ಕಲರ್ ಬ್ರಾ ಹಾಗೂ ಮಿನಿ ಶಾರ್ಟ್‌ ಡ್ರೆಸ್‌ನಲ್ಲಿ ಶ್ರಿಯಾ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ಈ ಬ್ಯೂಟಿ ಫೋಟೋಗಳನ್ನು ಶೇರ್ ಮಾಡಿದ್ದಾರೆ.

ಶ್ರಿಯಾ ಅವರ ಫೋಟೋಗಳು ಸದ್ಯ ವೈರಲ್ ಆಗಿದ್ದು ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನೆಟ್ಟಿಗರು ಕಮೆಂಟ್ ಮಾಡಿ ಸೋ ಹಾಟ್, ನಿಮಗೆ ವಯಸ್ಸೇ ಆಗೋಲ್ವಾ, ನಿಮ್ಮ ಅಂದಕ್ಕೆ ನಾನು ಸೋತೆ ಶ್ರಿಯಾ ಮೇಡಂ ಎಂದು ಕಾಮೆಂಟ್ ಮಾಡಿದ್ದಾರೆ.

ಇಷ್ಟಂ ಸಿನಿಮಾದ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟ ಶ್ರಿಯಾ ಸರಣ್ ಕಡಿಮೆ ಅವಧಿಯಲ್ಲಿ ಸ್ಟಾರ್ ಹೀರೋಯಿನ್ ಆದರು. ತೆಲುಗಿನಲ್ಲಿ ಟಾಪ್ ಹೀರೋಗಳ ಎದುರು ನಟಿಸಿರುವ ಈ ಚೆಲುವೆಯ ಖಾತೆಯಲ್ಲಿ ಇನ್ನು ಹಲವು ಬ್ಲಾಕ್ ಬಾಸ್ಟರ್ ಹಿಟ್ ಗಳಿವೆ.

ನಟ ಶ್ರಿಯಾ ಸರನ್, ಟೆನಿಸ್ ಆಟಗಾರ ಪತಿ ಆಂಡ್ರೇ ಕೊಸ್ಚೆವ್ ಲಿಪ್ ಕಿಸ್ ವಿಡಿಯೋ ವೈರಲ್ ಆಗಿತ್ತು. ಬಳಿಕ ನಟಿ ಸಖತ್ ಟ್ರೋಲ್ ಕೂಡ ಆಗಿದ್ರು. ಇದೀಗ ನಟಿ ಹಾಟ್ ಫೋಟೋಶೂಟ್ ಮಾಡಿಸಿದ್ದಾರೆ.

ಬಹುಕೋಟಿ ವೆಚ್ಚದ ಬಹುನಿರೀಕ್ಷಿತ ಕಬ್ಜ ಸಿನಿಮಾದಲ್ಲಿ ನಟ ಉಪೇಂದ್ರ ಅವರಿಗೆ ನಾಯಕಿಯಾಗಿ ನಟಿ ಶ್ರಿಯಾ ಶರಣ್ ಅಭಿನಯಿಸಿದ್ರು. ಸಿನಿಮಾದಲ್ಲಿ ನಟಿಯ ಅಭಿಮಾನಯಕ್ಕೆ ಭಾರೀ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು.

ದೃಶ್ಯಂ 2 ಚಿತ್ರದ ಮೂಲಕ ನಟಿ ಶ್ರಿಯಾ ಬಾಲಿವುಡ್​ನಲ್ಲಿ ಜನಪ್ರಿಯರಾಗಿದ್ದು, ಕೋಟಿ ಜನರ ಹೃದಯವನ್ನು ಗೆದ್ದಿದ್ದಾರೆ. ಅನೇಕ ಸಿನಿಮಾಗಳಲ್ಲಿ ತೆರೆಯ ಮೇಲೆ ಸೀರೆಯಲ್ಲಿ ಕಾಣಿಸಿಕೊಂಡಿದ್ದ ಶ್ರಿಯಾ ಶರಣ್ ಅವರ ಇತ್ತೀಚಿನ ಲುಕ್ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.

click me!