ಬ್ಯಾಕ್‌ಲೆಸ್‌ ಬ್ಲೌಸ್‌ನಲ್ಲಿ ಮಿಲ್ಕಿ ಬ್ಯೂಟಿ ತಮನ್ನಾ: ನಮ್ಗೆ ಹುಚ್ಚು ಹಿಡಿಸೋಕೆ ಹೀಗೆ ಮಾಡ್ತೀರಾ ಎಂದ ಫ್ಯಾನ್ಸ್!

First Published Dec 12, 2023, 4:45 AM IST

ಸೌತ್ ಬ್ಯೂಟಿ ನಟಿ ತಮನ್ನಾ ಭಾಟಿಯಾ ಕ್ರೇಜ್ ಕಡಿಮೆ ಆಗಿಲ್ಲ. ಸೂಪರ್ ಫಾರ್ಮ್​ನಲ್ಲಿ ಮುಂದುವರೆದಿರುವ ಮಿಲ್ಕಿ ಚೆಲುವೆ ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟಿವ್ ಆಗಿದ್ದಾರೆ. ಇದೀಗ ಸೀರೆಯುಟ್ಟ ಫೋಟೋಗಳನ್ನು ಶೇರ್ ಮಾಡಿದ್ದಾರೆ.

ನಟಿ ತಮನ್ನಾ ಭಾಟಿಯಾ ಇದೀಗ ಬ್ಲ್ಯಾಕ್ ಫ್ಲೋರಲ್ ಸೀರೆಯುಟ್ಟ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬ್ಯಾಕ್‌ಲೆಸ್ ಬ್ಲೌಸ್‌ನಲ್ಲಿ ನಟಿ ತಮನ್ನಾ ಭಾಟಿಯಾ ಕ್ಯಾಮೆರಾಗೆ ವಿವಿಧ ಭಂಗಿಗಳಲ್ಲಿ ಬೋಲ್ಡ್​ ಪೋಸ್ ಕೊಟ್ಟಿದ್ದಾರೆ. ನಟಿಯ ಹಾಟ್‌ ಫೋಟೋಸ್‌ಗೆ ಲೈಕ್ ಹಾಗೂ ಕಾಮೆಂಟ್‌ಗಳ ಸುರಿಮಳೆಯಾಗಿದೆ.

ಬ್ಲ್ಯಾಕ್ ಫ್ಲೋರಲ್ ಸೀರೆಯಲ್ಲಿ ತಮನ್ನಾ ಅಂದವನ್ನು ನೋಡಿ ಪಡೆಹೈಕ್ಳು ಉಫ್ ಎಂದಿದ್ದಾರೆ. ನೀವು ಮಿಲ್ಕಿ ಬ್ಯೂಟಿ ಅಲ್ಲ ಹಾಟ್ ಬ್ಯೂಟಿ ಹಾಗೂ ನಮ್ಗೆ ಹುಚ್ಚು ಹಿಡಿಸೋಕೆ ಹೀಗೆ ಮಾಡ್ತೀರಾ ಎಂದು ನೆಟ್ಟಿಗರು ತರೇಹವಾರಿ ಕಾಮೆಂಟ್ ಮಾಡಿದ್ದಾರೆ.

Latest Videos


ಹಾಟ್ ಬ್ಯೂಟಿ ತಮನ್ನಾ ದಶಕದಿಂದ ಬೆಳ್ಳಿತೆರೆಯಲ್ಲಿ ಮಿಂಚುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ನಟಿ ತಮನ್ನಾ ಅಭಿನಯಿಸುತ್ತಿದ್ದಾರೆ. ಜೊತೆಗೆ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ಬೆಳ್ಳಿತೆರೆಯಲ್ಲಿ ಗ್ಲಾಮರ್ ಟ್ರೀಟ್ ನೀಡುತ್ತಾ ತನ್ನ ನಟನೆಯಿಂದ ತಮನ್ನಾ ಅಭಿಮಾನಿಗಳ ಮನಗೆದ್ದಿದ್ದಾರೆ. ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿ ತಮನ್ನಾ ನಟಿಸಿದ್ದು, ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ.

ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ತಮನ್ನಾ ಸೂಪರ್ ಫಾರ್ಮ್​ನಲ್ಲಿದ್ದಾರೆ. ಐಟಂ ಹಾಡುಗಳಲ್ಲಿಯೂ ಸೊಂಟ ಕುಣಿಸಿತ್ತಾ ಭಾರೀ ಫೇಮಸ್ ಆಗಿದ್ದಾರೆ. ಐಟಂ ಸಾಂಗ್​ಗೆ ಡ್ಯಾನ್ಸ್ ಮಾಡಲು ತಮನ್ನಾ ಭಾರೀ ಸಂಭಾವನೆಯನ್ನೇ ಪಡೆಯುತ್ತಿದ್ದಾರೆ.

Tamannaah Bhatia and Vijay Varma

ನಟಿ ತಮನ್ನಾ ಬಾಯ್ ಫ್ರಂಡ್‌ ವಿಜಯ್ ವರ್ಮಾ ಮದುವೆಯಾಗಲು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ, ನಟಿ ತಮನ್ನಾ ಇನ್ನೂ ಮದುವೆಗೆ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಆದಷ್ಟು ಬೇಗ ಮದುವೆ ನೇರವೇರಬೇಕು ಎಂಬುದು ವಿಜಯ್ ವರ್ಮಾ ಆಸೆ. 

Tamannaah

ತಮನ್ನಾ ಮತ್ತು ವಿಜಯ್ ವರ್ಮಾ ಜೋಡಿಯನ್ನು ನೋಡಿದವರು 'ಮೇಡ್ ಫಾರ್ ಈಚ್ ಅದರ್' ಎನ್ನುತ್ತಿದ್ದಾರೆ. ಆದರೆ, ತಮನ್ನಾ ಇನ್ನು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದು, ಸದ್ಯಕ್ಕೆ ಸಿನಿಮಾ ಕೆರಿಯರ್‌ನಿಂದ ಬ್ರೇಕ್ ತೆಗೆದುಕೊಳ್ಳುತ್ತಿಲ್ಲ. 

click me!