Published : Sep 25, 2020, 03:50 PM ISTUpdated : Sep 25, 2020, 05:25 PM IST
ದೇಶಾದ್ಯಂತ ಬಹಳಷ್ಟು ಜನರ ಅಚ್ಚುಮೆಚ್ಚಿನ ಮಧುರ ಕಂಠದ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನರಾಗಿದ್ದಾರೆ. ಕರ್ನಾಟಕದ ಬಗ್ಗೆ ಅತೀವ ಪ್ರೀತಿ ಇಟ್ಟುಕೊಂಡಿದ್ದ ಗಾಯಕ ಇಲ್ಲಿನ ಚಿತ್ರರಂಗ, ಜನರ ಜೊತೆ ವಿಶೇಷ ಸಂಬಂಧ ಹೊಂದಿದ್ದರು. ಇಲ್ಲಿವೆ ಎಸ್‌ಪಿಬಿ ಅವರ ಕೆಲವು ಅಪರೂಪದ ಫೋಟೋಸ್
ಚಿಕ್ಕಮಗಳೂರು ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ್ದ ಎಸ್‌ಪಿಬಿ. ಪತ್ನಿ ಸಮೇತರಾಗಿ ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆದಿದ್ದ ಎಸ್ ಪಿ ಬಾಲಸುಬ್ರಮಣ್ಯಂ. ಡಾಕ್ಟರ್ ವೀರಸೋಮೇಶ್ವರ ಜಗದ್ಗುರುಗಳೂ ಎಸ್ ಪಿ ಬಾಲಸುಬ್ರಮಣ್ಯ ದಂಪತಿಗಳಿಗೆ ಸನ್ಮಾನ ಮಾಡಿದ್ದರು

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.