ದಕ್ಷಿಣ ಭಾರತದ ಚಿತ್ರರಂಗದ ಸೂಪರ್ ಸ್ಟಾರ್ ರಾಮ್ ಚರಣ್ (Ram Charan) ದಾಂಪತ್ಯ ಜೀವನಕ್ಕೆ ಕಾಲಿಟ್ಟ 11 ವರ್ಷಗಳ ನಂತರ ತಂದೆಯಾಗಲಿದ್ದಾರೆ. ಅವರ ಪತ್ನಿ ಉಪಾಸನಾ ಕೊನಿಡೇಲ (Upasana) ಇತ್ತೀಚೆಗೆ ದುಬೈನಲ್ಲಿ ಉಪಾಸನಾ ಅವರ ಬೇಬಿ ಶವರ್ ಕಾರ್ಯಕ್ರಮ ಮಾಡಿದ್ದು, ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.