ಬ್ಯಾಕ್ ಟು ಬ್ಯಾಕ್ ಹಿಟ್ ಚಿತ್ರಗಳನ್ನು ನೀಡುವ ಟಾಲಿವುಡ್ ಸ್ಟಾರ್ ನಟರು ತಮ್ಮ ಮುಂದಿನ ಪ್ರಾಜೆಕ್ಟ್‌ಗಳಿಗೆ ಸಂಭಾವನೆ ಹೆಚ್ಚಿಸಿಕೊಳ್ಳುತ್ತಾರೆ ಎಂಬ ಮಾತಿದೆ. ಆದರೆ ನಿರ್ಮಾಪಕರಿಗೆ ಹೊರೆಯಾಗುವಂತೆ ಹಣ ಪಡೆಯುವುದಿಲ್ಲ. ಅಷ್ಟಕ್ಕೂ ಮಹೇಶ್ ಬಾಬು, ಅಲ್ಲು ಅರ್ಜುನ್, ಪ್ರಭಾಸ್ ಎಷ್ಟು ಸಂಭಾವನೆ ಪಡೆಯುತ್ತಾರೆ ನೋಡಿ?