ಉರ್ಫಿ ಸದಾ ತುಂಡುಡುಗೆಯಲ್ಲಿ ಕಾಣಿಸಿಕೊಳ್ಳುತ್ತಾರೆ. ಉರ್ಫಿ ಸದ್ಯ ಯಾವುದೇ ಸಿನಿಮಾ ಅಥವಾ ಟಿವಿ ಶೋಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಪ್ರತಿದಿನ ವಿಚಿತ್ರ ಬಟ್ಟೆ ಧರಿಸಿ ಏರ್ಪೋಟ್‌ನಲ್ಲಿ ಕಾಣಿಸಿಕೊಳ್ಳುತ್ತಾರೆ. ತನ್ನ ವಿಚಿತ್ರ ಬಟ್ಟೆಯ ಪ್ರದರ್ಶನಕ್ಕಾಗಿಯೇ ಉರ್ಫಿ ಮುಂಬೈ ಸುತ್ತಾಡುತ್ತಿರುತ್ತಾರೆ, ಕ್ಯಾಮರಾ ಮುಂದೆ ಬರುತ್ತಾರೆ.