ಸಿನಿಮಾ ವಿಚಾರಕ್ಕೆ ಬರುವುದಾದರೆ, ಊರ್ವಶಿ ರೌಟೇಲಾ ತೆಲುಗು ನಟ ರಾಮ್ ಪೋತಿನೇನಿ ಜೊತೆ ನಟಿಸುತ್ತಿದ್ದಾರೆ. ಇನ್ನೂ ರಣದೀಪ್ ಹೂಡಾ ಜೊತೆ 'ಇನ್‌ಸ್ಪೆಕ್ಟರ್ ಅವಿನಾಶ್' ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತೆಲುಗು, ಹಿಂದಿ ಜೊತೆ ಹಾಲಿವುಡ್‌ಗೂ ಹಾರುತ್ತಿದ್ದಾರೆ ಎನ್ನಲಾಗಿದೆ. ಹಾಲಿವುಡ್ ಪ್ರಾಜೆಕ್ಟ್ ಬಗ್ಗೆ ಊರ್ವಶಿ ಹೆಚ್ಚಿನ ಮಾಹಿತಿ ರಿವೀಲ್ ಮಾಡಿಲ್ಲ.