ನಸೀಮ್ ಶಾ ಪಾಕಿಸ್ತಾನದ ಅತ್ಯುತ್ತಮ ಬೌಲರ್ ಮತ್ತು ಅವರು ಗಂಟೆಗೆ ಸುಮಾರು 150 ಕಿಲೋಮೀಟರ್ ವೇಗದಲ್ಲಿ ಬೌಲಿಂಗ್ ಮಾಡುತ್ತಾರೆ. ಅವರು ಇದುವರೆಗೆ 13 ಟೆಸ್ಟ್ ಪಂದ್ಯಗಳಲ್ಲಿ 33 ವಿಕೆಟ್ ಪಡೆದಿದ್ದಾರೆ. ಇದಲ್ಲದೇ ನಸೀಮ್ ಅವರ ಟಿ20ಯಲ್ಲಿ ಅವರು 45 ಪಂದ್ಯಗಳಲ್ಲಿ 44 ವಿಕೆಟ್ ಪಡೆದಿದ್ದಾರೆ. ಅಲ್ಲದೆ, ಪಾಕಿಸ್ತಾನ ತಂಡದ ಪರ ಮೂರು ಏಕದಿನ ಪಂದ್ಯಗಳಲ್ಲಿ 10 ವಿಕೆಟ್ ಪಡೆದಿದ್ದಾರೆ.