ತಮಿಳುನಾಡಿನಲ್ಲಿ ಹುಟ್ಟಿ, ಕೇರಳದಲ್ಲಿ ಬೆಳದು, ಬಾಲಿವುಡ್‌ನಲ್ಲಿ ನೆಲೆ ಕಂಡು ಕೊಂಡ ವಿದ್ಯಾಗೆ ಪ್ರತಿಭೆಯೊಂದು ಬಿಟ್ಟು ಬೇರೇನೂ ಇರಲಿಲ್ಲ. ಆದರೆ, ಅವರು ಬೆಳೆದ ಪರಿ ಎಂಥವರನ್ನೂ ಅಚ್ಚರಿಗೊಳಿಸುತ್ತದೆ.