ಪ್ರಾರಂಭವಾದ ವಾರಗಳಲ್ಲಿ, ಹಲವಾರು ಸಾರ್ವಜನಿಕ ವ್ಯಕ್ತಿಗಳು ಪ್ರಸಾರ ವೇದಿಕೆಯಲ್ಲಿ ಲಕ್ಷಾಂತರ ಅನುಯಾಯಿಗಳನ್ನು ಸಂಗ್ರಹಿಸಿದ್ದಾರೆ. ರಾಜಕಾರಣಿಗಳು, ಸಿನಿಮಾ ತಾರೆಯರು, ಉದ್ಯಮಿಗಳು ವಾಟ್ಸಾಪ್ ಚಾನೆಲ್‌ನಲ್ಲಿ ಅಕೌಂಟ್ ಮಾಡಿದ್ದಾರೆ. ಆದರೆ ಇದರಲ್ಲಿ ಇಷ್ಟರವರೆಗೆ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವವರು ಯಾರು ನಿಮ್ಗೊತ್ತಾ?