Published : Mar 25, 2020, 02:38 PM ISTUpdated : Mar 25, 2020, 02:54 PM IST
ಕೊರೋನಾ ತಡೆಯುವ ನಿಟ್ಟಿನಲ್ಲಿ ಸರ್ಕಾರ ನಾನಾ ಕ್ರಮಗಳನ್ನು ವಹಿಸುತ್ತಿದೆ. ಸದ್ಯ ಭಾರತದಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದ್ದು, ಮೋದಿ ಸೋಶಿಯಲ್ ಡಿಸ್ಟೆಂನ್ಸಿಂಗ್ ವಇಸುವಂತೆ ವಿಶೇಷವಾಗಿ ಮನವಿ ಮಾಡಿಕೊಂಡಿದ್ದಾರೆ. ಈಗಿರುವಾಗ ಇಂದು, ಬುಧವಾರ ದೆಹಲಿಯ ಪಿಎಂ ನಿವಾಸದಲ್ಲಿ ನಡೆದ ಕ್ಯಾಬಿನೆಟ್ ಸಭೆಯಿಂದ, ಹಳ್ಳಿ ಹಳ್ಳಿಯ ದಿನಸಿ ಅಂಗಡಿಯನ್ನು ಇನ್ನು ತಪಪ್ಪದೇ ಪರಿಪಾಲಿಸಲಾಗುತ್ತಿದೆ. ಫೋಟೋಗಳಲ್ಲಿ ಕೊರೋನಾ ನಿಯಂತ್ರಿಸುವ ಸೋಶಿಯಲ್ ಡಿಸ್ಟೆಂನ್ಸಿಂಗ್ ಒಂದು ನೋಟ