ಲಾಕ್‌ಡೌನ್ ಉಲ್ಲಂಘಿಸಿದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು ಈಗ ಹಸಿದವರಿಗೆ ಅನ್ನ ನೀಡುವ ಮಾನವೀಯ ಕೆಲವನ್ನೂ ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಬೆಂಗಳೂರು ದಕ್ಷಿಣ ವಿಭಾಗ ಪೊಲೀಸರು ಆಹಾರ ವಿತರಣೆ ಮಾಡಿದ್ದಾರೆ. ದಕ್ಷಿಣ ವಿಭಾಗ ಡಿಸಿಪಿ ರೋಹಿಣಿ ಕಟೋಚ್ ಸೆಪಟ್ ಅವರು ಸ್ವತಃ ತಾವೇ ಸೌಟ್ ಹಿಡಿದು ಊಟ ಬಡಿಸಿದ್ದಾರೆ. ಇಲ್ಲಿವೆ ಫೋಟೋಸ್