ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಪೃಥ್ವಿ ಶಾ ಬ್ಯಾಟಿಂದ ನಿರೀಕ್ಷಿತ ರನ್ ಹರಿದು ಬರಲಿಲ್ಲ. ಇನ್ನು ವೃದ್ದಿಮಾನ್ ಸಾಹ ಕೂಡಾ ನೆಲಕಚ್ಚಿ ಬ್ಯಾಟಿಂಗ್ ಮಾಡದೇ ಇದ್ದಿದ್ದು, ಭಾರತಕ್ಕೆ ದೊಡ್ಡ ಹೊಡೆತ ಬಿದ್ದಿತು.