ನ್ಯೂಜಿಲೆಂಡ್ ಟೆಸ್ಟ್ ಚಾಂಪಿಯನ್‌ಶಿಪ್ ಗೆಲುವಿಗೆ ಕಾರಣವಾಯ್ತು ಈ 5 ಅಂಶಗಳು..!
First Published | Jun 24, 2021, 3:16 PM ISTಬೆಂಗಳೂರು: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾರತ ವಿರುದ್ದ ನ್ಯೂಜಿಲೆಂಡ್ 8 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಟೆಸ್ಟ್ ವಿಶ್ವಚಾಂಪಿಯನ್ ಆಗಿ ಹೊರಹೊಮ್ಮಿದೆ. ಕಳೆದ 6 ವರ್ಷಗಳಲ್ಲಿ ಎರಡು ಬಾರಿ ನ್ಯೂಜಿಲೆಂಡ್ ತಂಡವು ಐಸಿಸಿ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿತ್ತು. ಆದರೆ ಚೊಚ್ಚಲ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಈ ಎಲ್ಲಾ ಅಡೆತಡೆಗಳನ್ನು ಮೀರಿ ನ್ಯೂಜಿಲೆಂಡ್ ಟೆಸ್ಟ್ ವಿಶ್ವಕಪ್ ಎತ್ತಿ ಹಿಡಿದಿದೆ.
ಎರಡು ದಿನಗಳ ಕಾಲ ಮಳೆ ಪಂದ್ಯಕ್ಕೆ ಅಡ್ಡಿಪಡಿಸಿದರೂ ಬಲಿಷ್ಠ ಭಾರತ ತಂಡದೆದುರು ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ಗೆದ್ದಿದ್ದು ಹೇಗೆ?, ಕಿವೀಸ್ ಗೆಲುವಿಗೆ ಕಾರಣವಾದ 5 ಅಂಶಗಳೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ