ಎಡಗೈ ಬ್ಯಾಟ್ಸ್‌ಮನ್ ಸುರೇಶ್ ರೈನಾ 2005ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರೂ, ಧೋನಿ ನಾಯಕತ್ವದಲ್ಲಿ ಅಕ್ಷರಶಃ ಗಮನಾರ್ಹ ಪ್ರದರ್ಶನ ತೋರಿದ್ದರು. 2006ರಿಂದ 2008ರ ಅವಧಿಯಲ್ಲಿ ರೈನಾ ರನ್‌ಗಳಿಸಲು ಪರದಾಡಿದ್ದರೂ ಆದರೂ ಅವರನ್ನು ಬೆಂಬಲಿಸಿದರು. ಪರಿಣಾಮ 2011ರ ಏಕದಿನ ವಿಶ್ವಕಪ್ ಕ್ವಾರ್ಟರ್ ಫೈನಲ್ ಹಾಗೂ ಸೆಮಿಫೈನಲ್‌ನಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ತಂಡ ಫೈನಲ್‌ಗೇರಲು ರೈನಾ ನೆರವಾಗಿದ್ದರು. ಇದೀಗ ರೈನಾ ಕೂಡಾ ಧೋನಿ ಜತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದಾರೆ.