ಕೋವಿಡ್-19 ಲಾಕ್‌ಡೌನ್; ದಿನ ಎಣಿಸುತ್ತಿದ್ದಾರೆ ಕೊಹ್ಲಿ-ಅನುಷ್ಕಾ!
First Published | Apr 1, 2020, 2:43 PM ISTಕೊರೋನಾ ವೈರಸ್ ಆತಂಕ, ಭಾರತ ಲಾಕ್‌ಡೌನ್‌ನಿಂದ ಜನರು ಹೈರಾಣಾಗಿದ್ದಾರೆ. ಆದಷ್ಟು ಬೇಗ ವೈರಸ್ ತೊಲಗಲಿ ಎಂದು ಜನ ಪ್ರಾರ್ಥಿಸುತ್ತಿದ್ದಾರೆ. ಇದೀಗ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಯಾವುದೇ ಕೆಲಸದ ಒತ್ತಡವಿಲ್ಲದೆ ಜೊತೆಯಾಗಿ ಕಳೆಯುತ್ತಿದ್ದಾರೆ. ಲಾಕ್‌ಡೌನ್ 8ನೇ ದಿನಕ್ಕೆ ಕಾಲಿಟ್ಟಾಗಲೇ ಇದೀಗ ಅನುಷ್ಕಾ ದಿನ ಎಣಿಸಲು ಆರಂಭಿಸಿದ್ದಾರೆ.