ಭಾರತೀಯಳ ಜೊತೆ ಆಸೀಸ್ ಕ್ರಿಕೆಟಿಗ ಮ್ಯಾಕ್ಸ್‌ವೆಲ್ ನಿಶ್ಚಿತಾರ್ಥ!
First Published | Feb 26, 2020, 6:41 PM ISTಸ್ಫೋಟಕ ಇನಿಂಗ್ಸ್ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಆಸ್ಟ್ರೇಲಿಯಾ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ವೆಲ್ ಇದೀಗ ಹೊಸ ಇನಿಂಗ್ಸ್ ಆರಂಭಿಸುತ್ತಿದ್ದಾರೆ. ಕಳೆದೆರಡು ವರ್ಷದಿಂದ ಭಾರತೀಯ ಮೂಲದ ವಿನಿ ರಾಮನ್ ಜೊತೆ ಡೇಟಿಂಗ್ ನಡೆಸುತ್ತಿದ್ದ ಮ್ಯಾಕ್ಸ್‌ವೆಲ್ ಇದೀಗ ಎಂಗೇಜ್‌ಮೆಂಟ್ ಮಾಡಿಕೊಂಡು ಅಚ್ಚರಿ ನೀಡಿದ್ದಾರೆ.