ಬೆಂಗ್ಳೂರಿನಲ್ಲಿ ನಡೆದ ಆಸ್ಟ್ರೇಲಿಯಾ - ಪಾಕಿಸ್ತಾನ ಮ್ಯಾಚ್‌ ವೀಕ್ಷಿಸಿದ ಸಿಎಂ, ಡಿಸಿಎಂ

Published : Oct 21, 2023, 04:44 AM IST

ಬೆಂಗಳೂರು(ಅ.21):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(ಶುಕ್ರವಾರ) ನಡೆದ ಆಸ್ಟ್ರೇಲಿಯಾ - ಪಾಕಿಸ್ತಾನ ನಡುವಿನ ವಿಶ್ವಕಪ್ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಿದ್ದಾರೆ. 

PREV
14
ಬೆಂಗ್ಳೂರಿನಲ್ಲಿ ನಡೆದ ಆಸ್ಟ್ರೇಲಿಯಾ - ಪಾಕಿಸ್ತಾನ ಮ್ಯಾಚ್‌ ವೀಕ್ಷಿಸಿದ ಸಿಎಂ, ಡಿಸಿಎಂ

ಡಿಸಿಎಂ ಡಿ.ಕೆ. ಶಿವಕುಮಾರ್‌, ಸಚಿವ ಎನ್‌. ಚೆಲುವರಾಯಸ್ವಾಮಿ ಸೇರಿದಂತೆ ಮತ್ತಿತರ ಜೊತೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಆಸ್ಟ್ರೇಲಿಯಾ - ಪಾಕಿಸ್ತಾನ ನಡುವಿನ ಪಂದ್ಯವನ್ನ ನೋಡಿ ಆನಂದಿಸಿದ್ದಾರೆ.

24

ಸಾಕಷ್ಟು ಕೆಲಸದ ಒತ್ತಡದ ಮಧ್ಯೆಯೇ ಸಿಎಂ, ಡಿಸಿಎಂ ಸೇರಿದಂತೆ ಮತ್ತಿತರು ಸಚಿವರು ಸೇರಿದಂತೆ ಬೆಂಗಳೂರಿನಲ್ಲಿ ನಡೆದ ವಿಶ್ವಕಪ್‌ನ ಮೊದಲ ಪಂಡ್ಯವವನ್ನ ನೋಡಿ ಸಂತಸ ವ್ಯಕ್ತಪಡಿಸಿದ್ದಾರೆ. 

34

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಆಸ್ಟ್ರೇಲಿಯಾ 9 ವಿಕೆಟ್‌ಗೆ 367 ರನ್‌ ಪೇರಿಸಿತ್ತು, ಈ ಗುರಿ ಬೆನ್ನತ್ತಿದ್ದ ಪಾಕಿಸ್ತಾನ 45.3 ಓವರ್‌ಗಳಲ್ಲಿ ಎಲ್ಲ ವಿಕೆಟ್‌ ಕಳೆದುಕೊಂಡು 305 ರನ್‌ ಪೇರಿಸುವ ಮೂಲಕ ಸೋಲಿಗೆ ಶರಣಾಗಿದೆ. 

44

ಪಾಕಿಸ್ತಾನ ತಂಡಕ್ಕೆ ಈ ಸೋಲಿನ ಮೂಲಕ ಸತತ ಎರಡನೇ ಬಾರಿ ಪಂದ್ಯ ಸೋತಿದೆ. ಇದಕ್ಕೂ ಮುನ್ನ ಭಾರತದ ವಿರುದ್ಧ ಪಾಕಿಸ್ತಾನ ತಂಡ ಪರಾಭವ ಹೊಂದಿತ್ತು. 

Read more Photos on
click me!

Recommended Stories